ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

1 month ago

88

0

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನತೆಯ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಸುಮಾರು 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸ್ಥಳೀಯ ಜನತೆಗೆ ಉತ್ತಮ ಸೇವೆಯ ಜೊತೆಗೆ ಉತ್ತಮ ಆರೋಗ್ಯವಂತ ಸಮಾಜದ […] The post ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
Next Article
ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment