ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ

1 month ago

47

0

ಮಣಿಪಾಲ, ಆ.30: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲೆಯ ಮಣಿಪಾಲದ 41 ವರ್ಷದ ಪ್ರಣವ್ ಹೆಗ್ಡೆ ಅವರನ್ನು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬ ಅಂಗಾಂಗಗಳನ್ನು ದಾನ ಮಾಡಿ ಹಲವು ರೋಗಿಗಳಿಗೆ ಹೊಸ ಬದುಕು ನೀಡಿದೆ. ಪ್ರಣವ್ ಹೆಗ್ಡೆ ಅವರನ್ನು ಆಗಸ್ಟ್ 17 ರಂದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸತತ ಪ್ರಯತ್ನದ ನಡುವೆಯೂ ಅವರ ಆರೋಗ್ಯ ಸುಧಾರಿಸಲಿಲ್ಲ. ಬಳಿಕ ಅವರನ್ನು ಮೆದುಳು ನಿಷ್ಕ್ರಿಯ (ಬ್ರೈನ್ ಡೆಡ್) ಎಂದು ಘೋಷಿಸಲಾಯಿತು. […] The post ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಪ್ರಣವ್ ಹೆಗ್ಡೆ ಅವರ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ
Next Article
ಪರ್ತಗಾಳಿ ಶ್ರೀರಾಮನ ಕಂಚಿನ ಪ್ರತಿಮೆಗೆ ಇಂಡಿಯಾ, ಏಷ್ಯಾ ಬುಕ್ ಆಫ್ ರೆಕಾರ್ಡ್ ಗರಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment