ಪುತ್ತೂರು ಚಲೋಗೆ ಷರತ್ತುಬದ್ಧ ಅನುಮತಿ: ಬಿಗಿ ಬಂದೋಬಸ್ತ್, ನಗರದಲ್ಲಿ ಪೊಲೀಸ್ ಪಥಸಂಚಲನ

1 month ago

27

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಪ್ರತಿಭಟನಾ ಸೂಚಕವಾಗಿ ಹಿಂದು ಸಂಘಟನೆಗಳು ನಾಳೆ (ಆ.೩೧) ಹಮ್ಮಿಕೊಂಡಿರುವ ‘ಪುತ್ತೂರು ಚಲೋ’ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಷರತ್ತುಬದ್ಧ ಅನುಮತಿ ನೀಡಿದೆ. ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ‘ಪುತ್ತೂರು ಚಲೋ’ ಹಿನ್ನೆಲೆಯಲ್ಲಿ ಒಟ್ಟು 167 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇದರಲ್ಲಿ […] The post ಪುತ್ತೂರು ಚಲೋಗೆ ಷರತ್ತುಬದ್ಧ ಅನುಮತಿ: ಬಿಗಿ ಬಂದೋಬಸ್ತ್, ನಗರದಲ್ಲಿ ಪೊಲೀಸ್ ಪಥಸಂಚಲನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್‌ ಕೊಟ್ಟ ಖಾಕಿ: ವಿಜಯಪುರದಲ್ಲಿ ರೌಡಿ ನಿಗ್ರಹ ದಳದಿಂದ ಭರ್ಜರಿ ಕಾರ್ಯಚರಣೆ
Next Article
‘ಅನ್ನಂ ಬ್ರಹ್ಮ’ ಮಾಲಿಕೆ | ಆಹಾರವೇ ಔಷಧವಾಗದಿದ್ದರೆ ಔಷಧವೇ ಆಹಾರವಾಗುತ್ತದೆ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment