‘ಅನ್ನಂ ಬ್ರಹ್ಮ’ ಮಾಲಿಕೆ | ಆಹಾರವೇ ಔಷಧವಾಗದಿದ್ದರೆ ಔಷಧವೇ ಆಹಾರವಾಗುತ್ತದೆ: ರಾಘವೇಶ್ವರ ಶ್ರೀ

1 month ago

28

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಇಂದು ನಮಗೆ ಮಂಗಳ ಗ್ರಹದವರೆಗೂ ಗೊತ್ತಿದೆ. ಆದರೆ ನಮಗೆ ನಮ್ಮ ಬಗ್ಗೆಯೇ ತಿಳಿದಿಲ್ಲ‌. ಸರಿಯಾದ ಆಹಾರವನ್ನು ಸೇವಿಸಿದರೆ ನಮ್ಮನ್ನು ನಾವು ಕಂಡುಕೊಳ್ಳಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಭಾನುವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದರು. ಅನ್ನ ಔಷಧ ಮಾತ್ರವಲ್ಲ: ಸ್ವಯಂ ವೈದ್ಯ ಆಹಾರವೇ ಔಷಧವಾಗುವಂತೆ ಆಹಾರವನ್ನು ಸ್ವೀಕರಿಸಬೇಕು. ಹಾಗೆ ಮಾಡದೇ ಇದ್ದರೆ […] The post ‘ಅನ್ನಂ ಬ್ರಹ್ಮ’ ಮಾಲಿಕೆ | ಆಹಾರವೇ ಔಷಧವಾಗದಿದ್ದರೆ ಔಷಧವೇ ಆಹಾರವಾಗುತ್ತದೆ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪುತ್ತೂರು ಚಲೋಗೆ ಷರತ್ತುಬದ್ಧ ಅನುಮತಿ: ಬಿಗಿ ಬಂದೋಬಸ್ತ್, ನಗರದಲ್ಲಿ ಪೊಲೀಸ್ ಪಥಸಂಚಲನ
Next Article
ಶಿರಸಿಯಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ: 473 ಚೀಲ ಅಕ್ಕಿ ಸೇರಿ ಲಾರಿಯನ್ನು ವಶಕ್ಕೆ ಪಡೆದ ಪೊಲೀಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment