ಧಾರವಾಡಕ್ಕೆ ಬಂದ ರೈಲಿನಲ್ಲಿ ಮಹಿಳೆಯ ಶವ; ಅತ್ಯಾಚಾರ, ಕೊಲೆ ಶಂಕೆ!

1 month ago

33

0

ಧಾರವಾಡ ಆ.30: ಸೊಲ್ಲಾಪುರದಿಂದ ಧಾರವಾಡಕ್ಕೆ ಆಗಮಿಸಿದ ರೈಲಿನ ಬೋಗಿಯಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರದಿಂದ ಕಳೆದ ರಾತ್ರಿ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ರೈಲು ನಿಲ್ದಾಣಕ್ಕೆ ಆಗಮಿಸಿತ್ತು. ರೈಲು ನಿಲ್ದಾಣಕ್ಕೆ ತಲುಪಿದ ಬಳಿಕ ಎಂದಿನಂತೆ ರೈಲ್ವೆ ಸಿಬ್ಬಂದಿ ಬೋಗಿಗಳ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆ ರೈಲಿನ ಕೊನೆಯ ಭಾಗದಲ್ಲಿದ್ದ ಮಹಿಳಾ ಬೋಗಿಯಲ್ಲಿ ಮಹಿಳೆಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು; 2 ತಿಂಗಳು ನರಳಿ ಪ್ರಾಣಬಿಟ್ಟ ಇನ್‌ಫ್ಲ್ಯೂಯೆನ್ಸರ್‌
Next Article
ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment