ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

1 month ago

45

0

ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ. ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್‌; ಕಿಚ್ಚ ಸುದೀಪ್‌ ಸಾರಥ್ಯದ ಬಿಗ್‌ಬಾಸ್‌ ಕನ್ನಡ 13ರ ವಿಶೇಷತೆಗಳೇನು?
Next Article
Fake Doctors in Karnataka: ಜೀವದ ಜೊತೆ ಚೆಲ್ಲಾಟವಾಡುವ ನಕಲಿ ವೈದ್ಯರು; ದಾಳಿ, ದಂಡ, ಕೇಸ್‌ಗಳ ನಡುವೆಯೂ ಮುಂದುವರಿದ ಜಾಲ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment