ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

1 month ago

46

0

ಉಡುಪಿ, ಆ. 31: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 29. ಹೆಚ್ಚಿನ ಮಾಹಿತಿಗಾಗಿ […] The post ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
Next Article
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment