ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

1 month ago

40

0

ಉಡುಪಿ, ಆ.31: ಪ್ರಸಕ್ತ ಸಾಲಿಗೆ ಉಡುಪಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ- ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcw ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30. ಅರ್ಜಿ ಸಲ್ಲಿಸಲು ತೊಂದರೆಗಳಾದಲ್ಲಿ bcwdhelpline@gmail.com ಹಾಗೂ ಹೆಚ್ಚಿನ ವಿವರಗಳಿಗಾಗಿ https://bcwd.karnataka.gov.in ಅನ್ನು ಅಥವಾ […] The post ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ
Next Article
ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್‌ | ಹಾಲಿ ಡಿಸಿ ಟಿ.ವೆಂಕಟೇಶ್‌ ವರ್ಗಾವಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment