ಅಪೌಷ್ಟಿಕತೆ ನಿವಾರಣೆಗೆ ಹೊಸ ಹೆಜ್ಜೆ; ಶಾಲೆ ಮುಗಿಯುವ ಮುನ್ನ ಮಕ್ಕಳಿಗೆ ಪೌಷ್ಟಿಕ ತಿನಿಸು

1 month ago

204

0

ಸುದ್ದಿದಿನ,ಹೂವಿನಹಡಗಲಿ: ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಸುಧಾರಣೆಗೆ ಕರ್ನಾಟಕ ಗಣಿ ಮತ್ತು ಪರಿಸರ ಪುನಸ್ಥಾಪನೆ ನಿಗಮ (ಕೆಎಂಆರ್‌ಸಿಇ) ಹೊಸ ಹೆಜ್ಜೆ ಇಟ್ಟಿದೆ. ವಿಜಯನಗರ, ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಶೀಘ್ರದಲ್ಲೇ ಸಂಜೆ ಸ್ನ್ಯಾಕ್ಸ್ ವಿತರಿಸುವ ಯೋಜನೆ ರೂಪಿಸಲಾಗಿದೆ. ಈ ಸಂಬಂಧ ನಾಲ್ಕು ಜಿಲ್ಲೆಗಳ ಜಿಲ್ಲಾ ಪಂಚಾಯಿತಿಗಳ ಮೂಲಕ ಸಂಬಂಧಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ರವಾನೆಯಾಗಿದ್ದು, ಯೋಜನೆಯನ್ನು ಅನುಷ್ಠಾನಗೊಳಿಸಲು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
Next Article
ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment