ಮೈಸೂರು ದಸರಾದಲ್ಲಿ ಕಂಬಳದ ಕಳೆ: ಕೋಣಗಳ ಓಟಕ್ಕೆ ಭರದ ಸಿದ್ಧತೆ, ಪರಿಸರ ವಿವಾದವೂ ತೀವ್ರ

1 month ago

38

0

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಾಂಸ್ಕೃತಿಕ ವೈವಿಧ್ಯಕ್ಕೆ ಈ ಬಾರಿ ಕರಾವಳಿಯ ಕಂಬಳ ಮತ್ತೊಂದು ಆಯಾಮ ನೀಡಲಿದೆ. ಸಾತಗಳ್ಳಿಯ 25 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆಗಳು ವೇಗ ಪಡೆದುಕೊಂಡಿದ್ದು, ಕೋಣಗಳ ಓಟಕ್ಕಾಗಿ ಎರಡು ಪ್ರತ್ಯೇಕ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗುತ್ತಿದೆ. ಸೆಪ್ಟೆಂಬರ್‌ 15ರ ಬಳಿಕ ಕೋಣಗಳಿಗೆ ತಾಲೀಮು ಆರಂಭಿಸುವ ಉದ್ದೇಶ ಹೊಂದಲಾಗಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಹಸ್ತಾಂತರಿಸಿರುವ ಜಾಗದಲ್ಲಿ ಈಗಾಗಲೇ ಗಿಡಗಂಟಿಗಳ ತೆರವು ಕಾರ್ಯ ನಡೆದಿದೆ. ಹಳ್ಳ-ದಿಬ್ಬಗಳಿಂದ ಕೂಡಿದ್ದ ಪ್ರದೇಶವನ್ನು ಸಮತಟ್ಟು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ
Next Article
September 1 Rules Change: ಸೆ.1ರಿಂದ ಬದಲಾದ 6 ಪ್ರಮುಖ ನಿಯಮಗಳು; ವಿಮಾನ ಪ್ರಯಾಣದಿಂದ ತೆರಿಗೆ, LPG, ಗೋಲ್ಡ್‌ ಬಾಂಡ್‌ವರೆಗೆ ಹೊಸ ರೂಲ್ಸ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment