ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

1 month ago

141

0

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ಮೂಡಿಸುವುದರೊಂದಿಗೆ ಭವಿಷ್ಯದಲ್ಲಿ ಮೌಲ್ಯಯುತ ಬದುಕನ್ನು ಬದುಕಲು ಪ್ರೇರಣೆಯಾಗುವುದರೊಂದಿಗೆ ಸ್ವಾವಲಂಬಿ ದೇಶಕಟ್ಟಲು ನೆರವಾಗುವುದೆಂದು ರಾಜ್ಯದ ಸ್ಕೌಟ್ಸ್ ಗೈಡ್ಸ್ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾರವರು ಅಭಿಪ್ರಾಯಪಟ್ಟರು. ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ನಡೆದ ೩ ದಿನಗಳ ಜಿಲ್ಲಾಮಟ್ಟದ ಪ್ರೇರಣಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಪ್ರಾಂಶುಪಾಲರಾದ ಪ್ರೊ. ಭಾಸ್ಕರ್ ಶೆಟ್ಟಿ ಎಸ್ ಅಧ್ಯಕ್ಷತೆಯನ್ನು ವಹಿಸಿದ್ದರು. ಬಾರಕೂರು […] The post ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Next Article
ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment