ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

1 month ago

125

0

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ -ಎಸ್‌ಸಿಒ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ 26 ನೇ ಸಭೆಯಲ್ಲಿ ಭಾಗವಹಿಸಿದ್ದರು. ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ಎಲ್ಲಾ ಸದಸ್ಯ ರಾಷ್ಟ್ರಗಳು ಜತೆ ಸೇರಬೇಕು ಎಂದು ಕರೆ ನೀಡಿದರು. ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ ಎಂದು ಅವರು ಹೇಳಿದರು. ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಸಂಘರ್ಷಗಳ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದರು. […] The post ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ
Next Article
ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment