ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

1 month ago

228

0

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, “ಗಮ್ಮತ್ ” ನಮ್ ಮಣ್ಣೂ ಭಾಷಿ ಮಾತಾಡತ್ ಕೆಸರ್ ಗದ್ದೆಯಲ್ಲೊಂದಿನ ಕಾರ್ಯಕ್ರಮದಲ್ಲಿ ನಡೆದ ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ ಎರಡನೆಯ ತರಗತಿಯ ವಿದ್ಯಾರ್ಥಿನಿ ಮನೋಜ್ಞ ಎಂ ದೇವಾಡಿಗ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರು ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಮತ್ತು ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿಗಳ ಪುತ್ರಿ. The post ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ
Next Article
ಸ್ನೇಹಾ ಎನ್ ಮೇಸ್ತ ಜಿಲ್ಲಾಮಟ್ಟಕ್ಕೆ ಆಯ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment