ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

1 month ago

306

0

ಗದಗ, ಸೆ. 01: “ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ಜಿಲ್ಲಾ ಸಚಿವರು ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ, ವಾಸ್ತವಾಂಶದ ವರದಿ ನೀಡಿದ್ದಾರೆ. ಅದರ ಜೊತೆಗೆ […] The post ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
Next Article
ಸಚಿವರ ಬೀಗರಿಂದ ಅಡಿಕೆ ಫಸಲು ದ್ವಂಸ : ಪ್ರದೀಪ್ ಕುಮಾರ್ ಆರೋಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment