ಅಧಿಕಾರದ ದರ್ಪ ಇಳಿಸಲು, ಭ್ರಷ್ಟ ಸರ್ಕಾರ ಬುಡ ಸಮೇತ ಕಿತ್ತು ಹಾಕಲು ಪಾದಯಾತ್ರೆ- ಬಿವೈ ವಿಜಯೇಂದ್ರ

1 month ago

10

0

ರಾಯಚೂರು,ಸೆಪ್ಟಂಬರ್,1,2026 (www.justkannada.in): ಅಧಿಕಾರದ ದರ್ಪ ಇಳಿಸಲು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನ ಬುಡ ಸಮೇತ ಕಿತ್ತು ಹಾಕಲು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. ರಾಯಚೂರಿನ ಲಿಂಗಸೂಗೂರಿನಲ್ಲಿ ಬಳ್ಳಾರಿ ಚಲೋ ಪಾದಯಾತ್ರೆಗೆ ಚಾಲನೆ ಬಳಿಕ ಮಾತನಾಡಿದ ಬಿವೈ ವಿಜಯೇಂದ್ರ, ಬಳ್ಳಾರಿ ಚಲೋ ಹೆಸರಿನಲ್ಲಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ.  ವಾಲ್ಮೀಕಿ ನಿಗಮ ಹಗರಣ ಸಂಬಂಧ ಸದನದೊಳಗೆ ಹೋರಾಟ ಮಾಡಿದ್ದೇವೆ.  ಸದನದಲಲಿ ಬಿಜೆಪಿ ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡಿದವು.  ನಮ್ಮ ಹೋರಾಟಕ್ಕೆ ಮಣಿದು ನಾಗೇಂದ್ರ ರಾಜೀನಾಮೆ ನೀಡಿದರು. […] The post ಅಧಿಕಾರದ ದರ್ಪ ಇಳಿಸಲು, ಭ್ರಷ್ಟ ಸರ್ಕಾರ ಬುಡ ಸಮೇತ ಕಿತ್ತು ಹಾಕಲು ಪಾದಯಾತ್ರೆ- ಬಿವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಮಗೂ ಟೈಮ್ ಬರುತ್ತೆ, ಅದೇ ಕಾಲಿನ ಧೂಳಿನಲ್ಲಿ ನೀವು ಕೊಚ್ಚೋಗ್ತೀರಿ- ಬಿ.ನಾಗೇಂದ್ರ ವಾಗ್ದಾಳಿ
Next Article
ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿವಾನಂದ ತಗಡೂರು ಅವರಿಗೆ KUWJ ಅಭಿನಂದನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment