ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ

1 month ago

8

0

ರಾಯಚೂರು,ಸೆಪ್ಟಂಬರ್,1,2026 (www.justkannada.in): ವಾಲ್ಮೀಕಿ ನಿಗಮದ ಅಕ್ರಮದ ವಿರುದ್ದ ಬಿಜೆಪಿ ಹಮ್ಮಿಕೊಂಡಿರುವ  ಬಳ್ಳಾರಿ ಚಲೋ’ ಪಾದಯಾತ್ರೆಗೆ ಇಂದು ಚಾಲನೆ ದೊರೆಯಿತು. ರಾಯಚೂರಿನ ಲಿಂಗಸೂಗೂರಿನಿಂದ ಬಳ್ಳಾರಿವರೆಗೆ 175 ಕಿ.ಮೀ ವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಕಹಳೆ ಊದುವ ಮೂಲಕ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿ ಇತರೆ ನಾಯಕರು ಚಾಲನೆ ನೀಡಿದರು. ವಾಲ್ಮೀಕಿ ನಿಗಮದ 187 ಕೋಟಿ ರೂ ವಾಪಸ್ ಗೆ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿದೆ. 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. […] The post ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿವಾನಂದ ತಗಡೂರು ಅವರಿಗೆ KUWJ ಅಭಿನಂದನೆ
Next Article
ಮೀನಾಕ್ಷಿ ಭವನ ಸುತ್ತಮುತ್ತ COTPA ಕಾಯ್ದೆ ಉಲ್ಲಂಘನೆ ವಿರುದ್ಧ ದಾಳಿ; 14 ಪ್ರಕರಣದಲ್ಲಿ ದಂಡ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment