ಕುಡಿದ ಮತ್ತಿನಲ್ಲಿ ಕಿರಿಕ್: ಸಪ್ಲೈಯರ್ ತಲೆಗೆ ಕುರ್ಚಿಯಿಂದ ಹೊಡೆದು ಹಲ್ಲೆ

1 month ago

184

0

ಹೊಸದಿಗಂತ ವರದಿ ದಾವಣಗೆರೆ: ಮದ್ಯದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ಸಪ್ಲೈಯರ್ ಮೇಲೆ ಕುರ್ಚಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ನಗರದ ಶಾಬನೂರು ರಸ್ತೆಯ ಪವನ್ ಬಾರ್ ನಲ್ಲಿ ನಡೆದಿದೆ. ಬಾರ್ ನಲ್ಲಿ ಕುಡಿಯಲು ಬಂದಿದ್ದ ವ್ಯಕ್ತಿಯೊಬ್ಬ ಅಲ್ಲೇ ಕೆಲಸ ಮಾಡುತ್ತಿದ್ದ ಸಪ್ಲೈಯರ್ ಸಿದ್ದೇಶನ ತಲೆ ಮೇಲೆ ಏಕಾಏಕಿ ಕುರ್ಚಿಯನ್ನು ಎತ್ತಿ ಹಾಕಿ, ಹಲ್ಲೆ ಮಾಡಿದ್ದಾನೆ. ನಂತರ ಕುಡಿದ ಅಮಲಿನಲ್ಲಿದ್ದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಗಂಭೀರ ಗಾಯಗಳಾದ ಸಿದ್ದೇಶನನ್ನು ತಕ್ಷಣವೇ ಬಾರ್ ಮಾಲೀಕರು, ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ […] The post ಕುಡಿದ ಮತ್ತಿನಲ್ಲಿ ಕಿರಿಕ್: ಸಪ್ಲೈಯರ್ ತಲೆಗೆ ಕುರ್ಚಿಯಿಂದ ಹೊಡೆದು ಹಲ್ಲೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮೊಬೈಲ್ ವಿಚಾರಕ್ಕೆ ಸಹೋದರರ ನಡುವೆ ಗಲಾಟೆ; ಚಾಕುವಿನಿಂದ ಇರಿದು ಅಣ್ಣನ ಕೊಲೆ
Next Article
ಲೈವ್ ವಿಡಿಯೋ ಮಾಡುತ್ತಲೇ ತುಂಗಭದ್ರಾ ನದಿಗೆ ಹಾರಿದ ಯುವಕ: ಆತ್ಮಹ*ತ್ಯೆಗೆ ಕಾರಣ ನಿಗೂಢ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment