ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

1 month ago

192

0

ಹೊಸದಿಗಂತ ವರದಿ ಗೋಣಿಕೊಪ್ಪ: ಗೋಣಿಕೊಪ್ಪ ಮಾಕುಕಟ್ಟೆ ಬಳಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ.ವೀರಾಜಪೇಟೆ ತಾಲೂಕಿನ ಕುಂಜಿಲ ಗ್ರಾಮದ ಕಾಕೇರ ಡಿ. ಭರತ್ (57) ಎಂಬಾತನೇ ಬಂಧಿತ ಆರೋಪಿ. ಆ.28ರಂದು ಗೋಣಿಕೊಪ್ಪ ಮಾರುಕಟ್ಟೆ ಬಳಿ ಇದ್ದ ಬಾಲಕಿಯನ್ನು ಅಲ್ಲಿನ ಸಾರ್ವಜನಿಕ ಶೌಚಾಲಯದ ಬಳಿ ಕರೆದೊಯ್ದ ಆರೋಪಿ, ಆಕೆಯ ಮೇಲೆ ಲೈಂಗಿಂಕ ದೌರ್ಜನ್ಯ ಎಸಗಿ, ಬಳಿಕ ಅದೇ ಸ್ಥಳದಲ್ಲಿ ಬಿಟ್ಟು ತೆರಳಿದ್ದಾಗಿ ಹೇಳಲಾಗಿದೆ. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ […] The post ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ತಾಯಿ-ಮಗಳ ನಡುವೆ ಜಗಳ: ಕೆರೆಗೆ ಬಿದ್ದು ಆತ್ಮ*ಹತ್ಯೆಗೆ ಶರಣು
Next Article
ಹಾರ್ದಿಕ್ ಪಾಂಡ್ಯ ಕಂಬ್ಯಾಕ್‌ಗೆ ಮತ್ತೆ ಬ್ರೇಕ್: ಅಫ್ಘಾನಿಸ್ತಾನ ಸರಣಿ ಆಡೋದು ಡೌಟ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment