ನಾಳೆ ತಿಪಟೂರಿನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಅವರಿಗೆ ‘ನುಡಿ ನಮನ’ ಕಾರ್ಯಕ್ರಮ

1 month ago

231

0

ಹೊಸದಿಗಂತ ವರದಿ ತಿಪಟೂರು : ಮಾಜಿ ಸಚಿವ ಬಿ.ಸಿ.ನಾಗೇಶ್ ಅವರ ಸಾರ್ವಜನಿಕ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ತಿಪಟೂರು ನಗರದಲ್ಲಿ ನಾಳೆ (ಸೆ. 2) ಗೌರವಪೂರ್ವಕ ‘ನುಡಿ ನಮನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ಗುರುಕುಲ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10.30 ಕ್ಕೆ ಈ ಕಾರ್ಯಕ್ರಮವು ಜರುಗಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಮುಖಂಡರುಗಳು, ತಾಲೂಕಿನ ವಿವಿಧ ಮಠಾಧೀಶರುಗಳು ಭಾಗವಹಿಸಲಿದ್ದಾರೆ. The post ನಾಳೆ ತಿಪಟೂರಿನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಅವರಿಗೆ ‘ನುಡಿ ನಮನ’ ಕಾರ್ಯಕ್ರಮ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನನ್ನದೇನು ತಪ್ಪಿಲ್ಲ, ಆದ್ರೂ ಬ್ಯಾಡ್ ಟೈಮ್: ಈ ನಿರಾಸೆಯಿಂದ ಆಚೆ ಬರೋದು ಹೇಗೆ?
Next Article
1.07 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ: ಫುಕೆಟ್‌ನಿಂದ ಬಂದ ಪ್ರಯಾಣಿಕ ಅರೆಸ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment