ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್!

1 month ago

11

0

ಬೆಂಗಳೂರು, ಸೆ. 01: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸೆಷನ್ಸ್ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೆಷನ್ಸ್ ಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಹಾಗೂ ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿರುವ ಕ್ರಮವನ್ನು ರದ್ದುಗೊಳಿಸಬೇಕು ಎಂದು ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಷ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮುಡಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ಬಿ’ ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ!
Next Article
ಹಬ್ಬದ ಪ್ರಯಾಣಕ್ಕೆ ರೈಲ್ವೆಯಿಂದ ಸಿಹಿಸುದ್ದಿ: 4 ಸ್ಪೆಷಲ್ ರೈಲುಗಳು ನವೆಂಬರ್‌ವರೆಗೆ ಸಂಚಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment