ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್‌ ಖರೀದಿಗೂ ಎದುರಾಗುತ್ತಿದೆ ಒತ್ತಡ

1 month ago

58

0

ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್‌ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್‌, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬರದ ನಾಡಿಗೆ ಸಿಎಂ-ಡಿಸಿಎಂ ಎಂಟ್ರಿ: ಇಂದಿನಿಂದ ಪ್ರತ್ಯೇಕ ಬರ ಸಮೀಕ್ಷೆ!
Next Article
ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment