ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

1 month ago

57

0

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಸನಿಹ ಇರುವ, ಗಾಂಧಿ ಭವನ ಹಲವು ಸಮಯದಿಂದ ಹಾಳುಬಿದ್ದು ದುರ್ನಾತ ಬೀರುತ್ತಿದೆ. ಕಂಪೌಂಡ್ ಸುತ್ತಲು ಗಿಡಗಂಟಿ, ಹುಲ್ಲುಗಳು ಬೆಳೆದುನಿಂತಿವೆ. ಗೋಡೆಗಳಿಗೆ ಬಳಿದ ಬಣ್ಣ ಮಾಸಿಹೋಗಿ, ಪಾಚಿ ಬೆಳೆದುಕೊಂಡಿದೆ. ಕಿಟಕಿಯ, ಪ್ರವೇಶ ದ್ವಾರದ ಬಾಗಿಲುಗಳು ತೆರೆದುಕೊಂಡು, ಅನೈತಿಕ ಚಟುವಟಿಕೆಗಳು ನಡೆಯಲು ಮುಕ್ತ ಅವಕಾಶದ ಸ್ಥಳವಾಗಿ ಮಾರ್ಪಟ್ಟಿದೆ. ನೀರಿನ ಟ್ಯಾಂಕಿನ ಮುಚ್ಚಳ ತೆರೆದುಕೊಂಡಿದ್ದು ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ. ಕಂಪೌಂಡಿನ ಒಳಾಂಗಣ ಮತ್ತು ಸಭಾಭವನದ […] The post ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
Next Article
ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment