ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

1 month ago

57

0

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿಯ ಹುಡುಗ ಹುಡುಗಿಯರ ತಂಡವು ಭಾಗವಹಿಸಿ ತಾಲೂಕು ಮಟ್ಟದಲ್ಲಿ ರನ್ನರ್ ಅಪ್ ಆಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಕ್ರೀಡಾ ಸಂಚಾಲಕಿ ಪೂರ್ಣಿಮಾ ಪಿ ನಾಯಕ್ ಮತ್ತು ಉಪನ್ಯಾಸಕರು ಅಭಿನಂದಿಸಿದ್ದಾರೆ. The post ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ
Next Article
ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment