ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ : ಜಿಲ್ಲಾಧಿಕಾರಿ ಸೂಚನೆ

1 month ago

50

0

ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಶಾಸಕ ಹೆಚ್.ಟಿ.ಮಂಜು ಉಪಸ್ಥಿತಿಯಲ್ಲಿ ಕೆ.ಆರ್. ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ/ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚಿಕ್ಕೋನಹಳ್ಳಿ ಫಾರಂ ಸಭಾ ಭವನದಲ್ಲಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯಾತ್ಮಕ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸುವಂತೆ ಸೂಚಿಸಲಾಯಿತು. ಕೊಳವೆಬಾವಿ, ಪಂಪ್‌ಸೆಟ್ ಹಾಗೂ ಪೈಪ್‌ಲೈನ್‌ಗಳ […] The post ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ : ಜಿಲ್ಲಾಧಿಕಾರಿ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
Next Article
ದೆಹಲಿ | ಎಐಸಿಸಿ ನಾಯಕರನ್ನು ಭೇಟಿ ಮಾಡಿದ ಸಚಿವ ಚಲುವರಾಯಸ್ವಾಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment