ಬುಡಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರ ಕಿಟ್ ವಿತರಣೆ- ಸಚಿವ ಟಿ. ರಘುಮೂರ್ತಿ

1 month ago

58

0

ಮೈಸೂರು, ಸೆಪ್ಟಂಬರ್,.2,2026 (www.justkannada.in): ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿರುವ ಬುಡಕಟ್ಟು ಕುಟುಂಬಗಳ ಪೌಷ್ಟಿಕ ಆಹಾರ ಕಿಟ್ ವಿತರಣೆಯನ್ನು ಶೀಘ್ರದಲ್ಲೇ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ, ಬುಡಕಟ್ಟು ಕುಟುಂಬಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಸ್ಥಗಿತಗೊಂಡಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಕಳೆದ ಆರು ತಿಂಗಳಿಂದ ಕಿಟ್ ವಿತರಣೆ […] The post ಬುಡಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರ ಕಿಟ್ ವಿತರಣೆ- ಸಚಿವ ಟಿ. ರಘುಮೂರ್ತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಜೆಪಿ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳಲು ಪಾದಯಾತ್ರೆ: ಸಿಎಂ ಡಿ.ಕೆ ಶಿವಕುಮಾರ್
Next Article
ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್? ಚಿನ್ನದ ಆಸೆ ತೋರಿಸಿ ನೂರಾರು ಗ್ರಾಹಕರಿಗೆ ಉಂಡೆನಾಮ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment