ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು; ಸಮಾಜಕ್ಕೆ ಮಹಿಳಾ ಉದ್ಯಮಿಗಳು ಮಾದರಿ: ಸಿ ಎಂ‌ ಡಿ ಕೆ ಶಿವಕುಮಾರ್

1 month ago

47

0

ಬೆಂಗಳೂರು, ಸೆ.02,2026 (www.justkannada.in): “ರಾಮಾಯಣದಲ್ಲಿ ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು. ಆಕೆಯ ತ್ಯಾಗ, ಹೋರಾಟಗಳು ಮಾದರಿಯಾಗಿದೆ. ಮಹಿಳೆಯರು ಸೃಷ್ಟಿಕರ್ತರು. ಸವಾಲುಗಳನ್ನು ಮೆಟ್ಟಿ ಉದ್ದಿಮೆ ಕಟ್ಟಿರುವ ನೀವೂ ಮಾದರಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಎಫ್ ಕೆ ಸಿಸಿಐನ ಸಭಾಂಗಣದಲ್ಲಿ ಬುಧವಾರ ನಡೆದ ಉಬುಂಟು ಸಂಸ್ಥೆಯ “ಒಗ್ಗಟ್ಟಾಗಿ ಬೆಳೆಯೋಣ(Together We Grow)” ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನದ 5 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. “ಗ್ರಾಮಪಂಚಾಯತಿ ಯಿಂದ ಸಂಸತ್ತಿನವರೆಗೆ ಮಹಿಳಾ ನಾಯಕತ್ವದ ಅಗತ್ಯವಿದ್ದು, […] The post ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು; ಸಮಾಜಕ್ಕೆ ಮಹಿಳಾ ಉದ್ಯಮಿಗಳು ಮಾದರಿ: ಸಿ ಎಂ‌ ಡಿ ಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್? ಚಿನ್ನದ ಆಸೆ ತೋರಿಸಿ ನೂರಾರು ಗ್ರಾಹಕರಿಗೆ ಉಂಡೆನಾಮ!
Next Article
ಬರ ಪರಿಶೀಲನೆ: ರೈತರ ಸಮಸ್ಯೆ ಆಲಿಸಿ ಧೈರ್ಯ ತುಂಬಿದ ಡಿಸಿಎಂ ಡಾ. ಜಿ ಪರಮೇಶ್ವರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment