ಕುತ್ತಾರು ಸರ್ಕಲ್ ವಿವಾದಕ್ಕೆ ಮಂಗಳ: ನೂತನ‌ ‘ಸೌಹಾರ್ದ ವೃತ್ತ’ ಉದ್ಘಾಟಿಸಿದ ಸಚಿವ ಖಾದರ್

1 month ago

23

0

ಹೊಸದಿಗಂತ ವರದಿ ಉಳ್ಳಾಲ: ವೃತ್ತದ ನಾಮಕರಣ ವಿಚಾರದಲ್ಲಿ ವಿವಾದದ ಕೇಂದ್ರ ಬಿಂದುವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರು ಜಂಕ್ಷನ್ ನಲ್ಲಿ ಕೊನೆಗೂ ಸೌಹಾರ್ದದ ಹೆಸರಲ್ಲಿ ವೃತ್ತವೊಂದು ನಿರ್ಮಾಣಗೊಂಡಿದೆ. ನೂತನವಾಗಿ ನಿರ್ಮಾಣಗೊಂಡಿರುವ ಸೌಹಾರ್ದ ವೃತ್ತವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಲೋಕಾರ್ಪಣೆಗೊಳಿಸಿದರು. ಕಳೆದ ಮೇ ತಿಂಗಳಿನಲ್ಲಿ ಕುತ್ತಾರು ಜಂಕ್ಷನ್ ನಲ್ಲಿ ನಿಟ್ಟೆ ಪರಿಗಣಿತ ವಿವಿ ಪ್ರಾಯೋಜಕತ್ವದಲ್ಲಿ ವೃತ್ತವೊಂದನ್ನ ನಿರ್ಮಿಸುತ್ತಿರುವ ಹಂತದಲ್ಲಿ ವೃತ್ತಕ್ಕೆ ಕೊರಗಜ್ಜನ ಹೆಸರು ಇಡಬಾರದೆಂದು ಆಕ್ಷೇಪ ವ್ಯಕ್ತಪಡಿಸಿ ಸ್ಥಳೀಯ ಶಾಸಕರು ಹಾಗೂ ಸ್ಪೀಕರ್ ಆಗಿದ್ದ ಯು.ಟಿ. ಖಾದರ್ […] The post ಕುತ್ತಾರು ಸರ್ಕಲ್ ವಿವಾದಕ್ಕೆ ಮಂಗಳ: ನೂತನ‌ ‘ಸೌಹಾರ್ದ ವೃತ್ತ’ ಉದ್ಘಾಟಿಸಿದ ಸಚಿವ ಖಾದರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕುತ್ತಾರು ಸೌಹಾರ್ದ ವೃತ್ತ: ದೈವಾರಾಧಕರು, ಭಕ್ತರಲ್ಲಿ ಸಚಿವ ಖಾದರ್ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ
Next Article
‘ಅನ್ನಂ ಬ್ರಹ್ಮ’ ಮಾಲಿಕೆ । ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment