ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

1 month ago

61

0

ಶಿವಮೊಗ್ಗ: ಸರಕು ತುಂಬಿಕೊಂಡು ಸಾಗುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಬಳೆಗಾರು ಬಳಿ ನಡೆದಿದೆ. ಮೃತ ಯುವಕನನ್ನು ಸಾಗರ ತಾಲೂಕಿನ ಬಳಸಗೋಡು ಗ್ರಾಮದ ಹರೀಶ್ ಎಂಬುವವರ ಪುತ್ರ ರಾಕೇಶ್ (20) ಎಂದು ಗುರುತಿಸಲಾಗಿದೆ. ರಾಕೇಶ್ ಟಾಟಾ ಏಸ್ ವಾಹನದ ಹಿಂಬದಿ ಕುಳಿತು ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಾಗರದಿಂದ ತಾಳಗುಪ್ಪದತ್ತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Current Affairs Class2 |ಪ್ರಚಲಿತ ಘಟನೆಗಳು ತರಗತಿ -2|
Next Article
ಕಿಲ್ಲರ್ BMTC ಬಸ್‌‌ಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment