ತರಗತಿ ನಡೆಯುವಾಗಲೇ ಶಾಲೆಯ ಮೇಲ್ಛಾವಣಿ ಕುಸಿತ: ತಪ್ಪಿದ ಭಾರೀ ಅನಾಹುತ

1 month ago

22

0

ಬಾಗಲಕೋಟೆ: ಶಾಲೆಯಲ್ಲಿ ಮಕ್ಕಳು ಪಾಠ ಕೇಳುತ್ತಿದ್ದ ವೇಳೆ ದಿಢೀರ್‌ ಆಗಿ ಮೇಲ್ಛಾವಣಿಯ ಕಾಂಕ್ರೀಟ್‌ ಕುಸಿದು ಬಿದ್ದ ಘಟನೆ ಬಾಗಲಕೋಟೆ ತಾಲೂಕಿನ ಮುಗಳೂಳ್ಳಿ ತಾಂಡಾದಲ್ಲಿ ನಡೆದಿದೆ. ಅದೃಷ್ಟವಶಾತ್‌ ದೊಡ್ಡ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ. ಮುಗಳೂಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ತರಗತಿಗಳು ನಡೆಯುತ್ತಿದ್ದವು. ಶಿಕ್ಷಕರು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಬೆಂಚ್‌ಗಳ ಮೇಲೆ ಕುಳಿತು ಪಾಠ ಕೇಳುತ್ತಿದ್ದರು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು
Next Article
ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದ್ರು?: ಹೆಚ್‌ಡಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment