ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

1 month ago

23

0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿರುವ 14ನೇ ಆರೋಪಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ನ್ಯಾಯಾಲಯ ಮುಂದೂಡಿದೆ. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಿಂದ ಇನ್ನೂ ಆದೇಶ ಹೊರಬಾರದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ. ಪ್ರಕರಣದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನಕುಮಾರ್ ಅವರು ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಿ, ಹೈಕೋರ್ಟ್‌ನಲ್ಲಿ ಸಂಬಂಧಿಸಿದ ಆದೇಶ ಇನ್ನೂ ಹೊರಬರಬೇಕಿರುವುದರಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ
Next Article
ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment