ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು

1 month ago

52

0

ಸ್ಯಾಂಡಲ್‌ವುಡ್ ನಟ ‘ದುನಿಯಾ ವಿಜಯ್’ ಮತ್ತು ಅವರ ಪತ್ನಿ ನಾಗರತ್ನರ ದೀರ್ಘಕಾಲದ ದಾಂಪತ್ಯ ಜೀವನ ಕೊನೆಗೊಂಡಿದೆ. ಪತ್ನಿಯಿಂದ ವಿಚ್ಛೇದನ ಕೋರಿ ವಿಜಯ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮಾನ್ಯ ಮಾಡಿರುವ ಕರ್ನಾಟಕ ಹೈಕೋರ್ಟ್, ವಿಚ್ಛೇದನ ಮಂಜೂರು ಮಾಡಿ ಆದೇಶಿಸಿದೆ. ವಿಜಯ್ ಅವರ ಅರ್ಜಿಯನ್ನು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಎಚ್ ಶಾಂತಿಭೂಷಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ. ಅಂತಿಮ ತೀರ್ಪು ಪ್ರಕಟಿಸಿದೆ. ವಿಚ್ಛೇದನ ಮಂಜೂರು ಮಾಡಿರುವ ನ್ಯಾಯಾಲಯವು, ಮೂರು ತಿಂಗಳ ಒಳಗಾಗಿ ಪತ್ನಿ ನಾಗರತ್ನ ಅವರಿಗೆ […] The post ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೈತರ ಕೂಗಿಗೆ ಸಚಿವರ ಸ್ಪಂದನೆ ; ಕಬಿನಿಗೆ 4 ಕಟ್ಟು ನೀರು ಬಿಡಲು ಭರವಸೆ
Next Article
ಬ್ರಿಟಿಷ್ ಪೌರತ್ವ ಆರೋಪ | ರಾಹುಲ್ ವಿರುದ್ಧದ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment