ಬ್ರಿಟಿಷ್ ಪೌರತ್ವ ಆರೋಪ | ರಾಹುಲ್ ವಿರುದ್ಧದ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

1 month ago

51

0

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ವಜಾಗೊಳಿಸಿದೆ. ಅರ್ಜಿದಾರರು ತಮ್ಮ ಆರೋಪಕ್ಕೆ ಬೆಂಬಲವಾಗಿ ಯಾವುದೇ ಸೂಕ್ತ ಸಾಕ್ಷ್ಯಾಧಾರ ಅಥವಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ವಿಫಲರಾದ ಕಾರಣ, ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಿ ಪೀಠವು ಈ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಶೇಖರ್ ಬಿ. ಸರಾಫ್ ಮತ್ತು ನ್ಯಾಯಮೂರ್ತಿ ಅಬ್ಧೇಶ್ ಕುಮಾರ್ ಚೌಧರಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಅರ್ಜಿ […] The post ಬ್ರಿಟಿಷ್ ಪೌರತ್ವ ಆರೋಪ | ರಾಹುಲ್ ವಿರುದ್ಧದ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಟ ದುನಿಯಾ ವಿಜಯ್‌ ಮತ್ತು ಪತ್ನಿ ನಾಗರತ್ನಗೆ ವಿಚ್ಛೇದನ ಮಂಜೂರು
Next Article
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿ ನಡೆಸಿ : ಜಿಲ್ಲಾಧಿಕಾರಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment