ಗುರುದೇವರ ಪಾವನ ಸಾನ್ನಿಧ್ಯದಲ್ಲಿ ಬಿಹಾರ ಮಹೋತ್ಸವ : ಸಚಿವ ಕೆ.ಎಸ್.ಬಸವಂತಪ್ಪ ಭಾಗಿ

1 month ago

55

0

ದಾವಣಗೆರೆ : ಬೆಂಗಳೂರು ನಗರದ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಬಿಹಾರ ಮಹೋತ್ಸವ–2026ರ ವಿಶೇಷ ಕಾರ್ಯಕ್ರಮವು ಭಕ್ತಿ, ಆಧ್ಯಾತ್ಮಿಕತೆ, ಜ್ಞಾನ ಹಾಗೂ ಸಾಂಸ್ಕೃತಿಕ ವೈಭವದ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಯಿತು. ಗುರುದೇವ ಶ್ರೀ ಶ್ರೀ ರವಿಶಂಕರ್‌ ಗುರೂಜಿ ಅವರ ಪಾವನ ಸಾನ್ನಿಧ್ಯದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಭಾಗವಹಿಸಿ, ಗುರುದೇವರ ಆಶೀರ್ವಾದ ಪಡೆದರು. ಬಿಹಾರದ ಶ್ರೀಮಂತ ಕಲೆ, ಸಂಸ್ಕೃತಿ, ಪಾರಂಪರಿಕ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ     
Next Article
ದಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ರಂಗಾಯಣ ಸಮುಚ್ಚಯ,ಥಿಯೇಟರ್‌ ಮ್ಯೂಸಿಯಂ ನಿರ್ಮಾಣ: ಸೆ.4ಕ್ಕೆ ಭೂಮಿಪೂಜೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment