ಪೂಜೆ ನೆಪದಲ್ಲಿ ಕರೆದೊಯ್ದು ಅರ್ಚಕನ ಕೊ*ಲೆ: ಆರು ವರ್ಷಗಳ ಬಳಿಕ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

1 month ago

59

0

ಹೊಸದಿಗಂತ ವರದಿ ಕಾರವಾರ: ಕುಮಟಾದ ಕುಂಭೇಶ್ವರ ದೇವಾಲಯದ ಅರ್ಚಕರನ್ನು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆಗೈದ ಪ್ರಕರಣದಲ್ಲಿ ಮೂವರಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಆರು ವರ್ಷಗಳ ಹಿಂದೆ 2018ರ ಅಕ್ಟೋಬರ್ 16ರಂದು ಕುಮಟಾದ ಕುಂಭೇಶ್ವರ ದೇವಾಲಯದ ಅರ್ಚಕರಾಗಿದ್ದ ವಿಶ್ವೇಶ್ವರ ಭಟ್ ರನ್ನು ಪೂಜೆಯ ಕಾರಣ ಹೇಳಿ ಕರೆದೊಯ್ದು ಆರೋಪಿಗಳು, ಕೂಜಳ್ಳಿಯ ಮಂಜುನಾಥ ಹೆಗಡೆಗೆ ಸೇರಿದ ತೋಟದಲ್ಲೇ ಮಾರಕಾಸ್ತ್ರಗಳಿಂದ ಹೊಡೆದು, ಕೊಲೆ ಮಾಡಿ ಶವವನ್ನು ತೋಟದಲ್ಲೇ ಹೂತುಹಾಕಲಾಗಿತ್ತು. ಇದನ್ನೂ ಓದಿ: ಈ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ […] The post ಪೂಜೆ ನೆಪದಲ್ಲಿ ಕರೆದೊಯ್ದು ಅರ್ಚಕನ ಕೊ*ಲೆ: ಆರು ವರ್ಷಗಳ ಬಳಿಕ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಸೆಪ್ಟೆಂಬರ್ 3 ಇಂದಿನ ರಾಶಿಭವಿಷ್ಯ : ಕೃತ್ತಿಕಾ ನಕ್ಷತ್ರ, ವ್ಯಾಘಾತ ಯೋಗ; ಉದ್ಯೋಗ-ವ್ಯಾಪಾರದಲ್ಲಿ ಈ ದಿನ ಅನುಕೂಲ?
Next Article
ಹಾಸ್ಟೆಲ್ ಕೊಠಡಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶ*ವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment