ಪೊಲೀಸ್‌ ಅಧಿಕಾರಿಗೆ ಕಪಾಳಮೋಕ್ಷ ಆರೋಪ: ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ

1 month ago

50

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಬಿ.ಎಸ್. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯಾ ಅವರಿಗೆ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಶ್ರೀರಂಗಪಟ್ಟಣದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಏನಿದು ಪ್ರಕರಣ ಆಗಸ್ಟ್ 12ರಂದು ಅರತಿ ಉಕ್ಕಡದ ಮಾರಮ್ಮ ದೇವಾಲಯದಲ್ಲಿ ಭಕ್ತರ ದಟ್ಟಣೆ ನಿಯಂತ್ರಿಸುವ ವೇಳೆ ಪಿಎಸ್‌ಐ ಸವಿತಾ ಪಾಟೀಲ್ ಹಾಗೂ ಐಶ್ವರ್ಯಾ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಐಶ್ವರ್ಯಾ […] The post ಪೊಲೀಸ್‌ ಅಧಿಕಾರಿಗೆ ಕಪಾಳಮೋಕ್ಷ ಆರೋಪ: ಶಾಸಕ ಸುರೇಶ್‌ಗೌಡ ಪುತ್ರಿ ಜಾಮೀನು ಅರ್ಜಿ ವಜಾ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಫೀಸ್ ಪ್ರೆಶರ್ ಗೆ Gen Z ಮಾಸ್ಟರ್ ಪ್ಲಾನ್: ಟ್ರಯಲ್ ರೂಮ್, ಥಿಯೇಟರ್‌ಗಳೇ ಈಗ ಹೊಸ ರಿಲ್ಯಾಕ್ಸ್ ಸ್ಪಾಟ್!
Next Article
ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ಗುಡ್‌ನ್ಯೂಸ್: 2,500 ಹೆಚ್ಚುವರಿ ಬಸ್, ಟಿಕೆಟ್‌ಗೂ ಭರ್ಜರಿ ರಿಯಾಯಿತಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment