ಬಿಎಂಟಿಸಿ ಬಸ್‌ಗಳ ನಿರ್ವಹಣೆಗೆ ಸ್ಪೇರ್ ಪಾರ್ಟ್ಸ್ ಕೊರತೆ: ಪ್ರಯಾಣಿಕರಲ್ಲಿ ಆತಂಕ

1 month ago

24

0

ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸಾರಿಗೆಯ ಪ್ರಮುಖ ಆಧಾರವಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಬಿಡಿಭಾಗಗಳ ಕೊರತೆ ತೀವ್ರಗೊಂಡಿದೆ ಎಂಬ ಆರೋಪ ಕೇಳಿಬಂದಿದೆ. ಅಗತ್ಯ ಸ್ಪೇರ್ ಪಾರ್ಟ್ಸ್‌ಗಳ ಪೂರೈಕೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳ ನಿರ್ವಹಣೆಗೂ ಸಮಸ್ಯೆಯಾಗಿದ್ದು, ಹಲವು ಬಸ್‌ಗಳು ನಡುರಸ್ತೆಯಲ್ಲೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಹಾಗೂ ಚಾಲಕ-ನಿರ್ವಾಹಕರು ಪರದಾಡುವಂತಾಗಿದೆ. ಬೆಂಗಳೂರು ನಗರದಲ್ಲಿ ಪ್ರತಿದಿನ ಲಕ್ಷಾಂತರ ಜನರು ಬಿಎಂಟಿಸಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಸ್‌ಗಳ ನಿರ್ವಹಣೆಯಲ್ಲಿ ಯಾವುದೇ ರೀತಿಯ ಲೋಪ ಉಂಟಾದರೂ ಅದರ ನೇರ ಪರಿಣಾಮ ಸಾರ್ವಜನಿಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಾಂಸ ಪ್ರಿಯರಿಗೆ ಶಾಕ್: ಸೆ.4ರಂದು ಚಿಕನ್, ಮಟನ್ ಮಾರಾಟಕ್ಕೆ ಬ್ರೇಕ್
Next Article
ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment