ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

1 month ago

51

0

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರು, ಪರ್ಯಾಯ ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ ಮುಂತಾದವರು ಉಪಸ್ಥಿತರಿದ್ದರು. The post ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಎಂಟಿಸಿ ಬಸ್‌ಗಳ ನಿರ್ವಹಣೆಗೆ ಸ್ಪೇರ್ ಪಾರ್ಟ್ಸ್ ಕೊರತೆ: ಪ್ರಯಾಣಿಕರಲ್ಲಿ ಆತಂಕ
Next Article
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment