ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

1 month ago

52

0

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ನಾವುಂದ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದ ಬಾಲಕರ ವಿಭಾಗ ಮತ್ತು ಬಾಲಕಿಯರ ವಿಭಾಗದ ಎರಡೂ ವಿಭಾಗಗಳಲ್ಲಿಸರಕಾರಿ ಪದವಿಪೂರ್ವ ಕಾಲೇಜು ನಾವುಂದದ ಬಾಲಕರ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಗಳಿಸಿವೆ. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸುಕೇಶ್ ಶೆಟ್ಟಿ, […] The post ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ
Next Article
ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment