ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

1 month ago

41

0

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ ಇದರ ವತಿಯಿಂದ ಪ್ರಥಮ ವರ್ಷದ ಮುದ್ದು ಕೃಷ್ಣ ವೇಷ ಸ್ಪರ್ಧೆ ಪಡುಕರೆಯಲ್ಲಿ ನಡೆಯಿತು. ಶ್ರೀಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯನ್ನು ಮಕ್ಕಳಲ್ಲಿ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಸ್ಪರ್ಧೆಯಲ್ಲಿ ಪುಟಾಣಿ ಮಕ್ಕಳು ವಿವಿಧ ರೀತಿಯ ಕೃಷ್ಣ ವೇಷ ಧರಿಸಿ ಗಮನ ಸೆಳೆದರು. ಮುದ್ದು ಕೃಷ್ಣನ ವಿವಿಧ ಭಂಗಿ, ಅಲಂಕಾರ ಹಾಗೂ ಅಭಿನಯದ ಮೂಲಕ ಮಕ್ಕಳು ನೆರೆದಿದ್ದವರ ಮನಸೂರೆಗೊಂಡರು. ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ […] The post ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ
Next Article
ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment