ಪ್ರೀತಿ ಹೆಸರಿನಲ್ಲಿ ಹಿಂದಿಂದೆ ಬಿದ್ದು ಕಾಟ ಕೊಟ್ಟ ಯುವಕ: ಮನೆಯವರಿಗೂ ಹೇಳಲಾಗದೇ ಆತ್ಮ*ಹತ್ಯೆಗೆ ಶರಣಾದ ಯುವತಿ

1 month ago

46

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರೀತಿ ಹೆಸರಿನಲ್ಲಿ ಯುವಕನೊಬ್ಬ ಕೊಡುತ್ತಿದ್ದ ಕಾಟವನ್ನು ತಾಳಲಾರದೇ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ವರ್ಷಾ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವತಿ. ವರ್ಷಾ ಮೈಸೂರಿನಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದರು. ಕೆಲ ದಿನಗಳಿಂದ ಒಬ್ಬ ಯುವಕ ವರ್ಷಾಳನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದ. ಆದರೆ ವರ್ಷಾಗೆ ಇದು ಇಷ್ಟವಿರಲಿಲ್ಲ. ಆದರೆ ತನ್ನ ಪ್ರೀತಿಯನ್ನು ಅಕ್ಸೆಪ್ಟ್‌ ಮಾಡಲೇಬೇಕು ಎಂದು ಆತ ಫೋರ್ಸ್‌ ಮಾಡಿದ್ದಾನೆ. ಈ ವಿಷಯವನ್ನು ಮನೆಯವರಿಗೂ ತಿಳಿಸಲಾಗದೇ […] The post ಪ್ರೀತಿ ಹೆಸರಿನಲ್ಲಿ ಹಿಂದಿಂದೆ ಬಿದ್ದು ಕಾಟ ಕೊಟ್ಟ ಯುವಕ: ಮನೆಯವರಿಗೂ ಹೇಳಲಾಗದೇ ಆತ್ಮ*ಹತ್ಯೆಗೆ ಶರಣಾದ ಯುವತಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮಂಡ್ಯದಲ್ಲಿ ಒಂಬತ್ತು ವರ್ಷದ ಬಾಲಕಿ ನೇಣಿಗೆ ಶರಣು : ಕಾರಣ ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ
Next Article
ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: 41 ಸಾಧಕರಿಗೆ ಗೌರವ, ನಾಳೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರಂಭ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment