ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಬಸ್‌ ಟಿಕೆಟ್‌ ದರ ಏರಿಕೆಯ ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

1 month ago

26

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಈಗಾಗಲೇ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸಾರಿಗೆ ಇಲಾಖೆಯು ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸ್ಪಷ್ಟ ಸುಳಿವು ನೀಡಿದ್ದಾರೆ. ಕಳೆದ ಎಂಟು ತಿಂಗಳುಗಳಿಂದ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ದರವನ್ನು ಸತತವಾಗಿ ಹೆಚ್ಚಿಸುತ್ತಿದ್ದರೂ ರಾಜ್ಯದಲ್ಲಿ ಬಸ್ ದರ ಹೆಚ್ಚಿಸಿರಲಿಲ್ಲ. ಇದರಿಂದಾಗಿ ಸಾರಿಗೆ […] The post ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಬಸ್‌ ಟಿಕೆಟ್‌ ದರ ಏರಿಕೆಯ ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೈಸೂರು ಯುವ ದಸರಾಕ್ಕೆ ‘ಇಂಡಿಯನ್ ಮೈಕಲ್ ಜಾಕ್ಸನ್’ ಎಂಟ್ರಿ: ಪ್ರಭುದೇವಗೆ ಅಧಿಕೃತ ಆಹ್ವಾನ
Next Article
‘ಅನ್ನಂ ಬ್ರಹ್ಮ’ ಮಾಲಿಕೆ | ಆಹಾರವೂ ಔಷಧದಂತೆ; ದೇಹಕ್ಕೆ ಹಿತವಾದದ್ದನ್ನೇ ಸೇವಿಸಿ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment