ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

1 month ago

33

0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಪರಿಣಾಮ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೆಲವು ಪ್ರದೇಶಗಳಲ್ಲೂ ನೀರು ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಏರ್‌ಪೋರ್ಟ್‌ನ ಪ್ರವೇಶ ದ್ವಾರಗಳ ಬಳಿ ಅಪಾರ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹಗೊಂಡ ಹಿನ್ನೆಲೆ ಲಗೇಜ್‌ಗಳೊಂದಿಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ತೊಂದರೆಯಾಯಿತು. ದೆಹಲಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಹಿನ್ನೆಲೆ ತಗ್ಗು ಪ್ರದೇಶಗಳು ಹಾಗೂ ಅಂಡರ್‌ಪಾಸ್‌ಗಳಲ್ಲಿ ನೀರು ನಿಲ್ಲುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಭಾರತ ಹವಾಮಾನ ಇಲಾಖೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
Next Article
ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment