ನವರಾತ್ರಿ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ಪ್ರವೇಶವಿಲ್ಲ, ಹಣೆಗೆ ತಿಲಕ ಕಡ್ಡಾಯ!

1 month ago

31

0

ಮುಂಬೈ: ಮಹಾರಾಷ್ಟ್ರದಾದ್ಯಂತ ನಡೆಯಲಿರುವ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಆಯೋಜಿಸಲಾಗುವ ಗರಬಾ ಹಾಗೂ ದಾಂಡಿಯಾ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ (VHP) ಕೆಲವು ಕಠಿಣ ನಿಯಮಗಳನ್ನು ಪ್ರಕಟಿಸಿದೆ. ನವರಾತ್ರಿ ಆಚರಣೆಯ ಭಾಗವಾಗಿ ನಡೆಯುವ ಕಾರ್ಯಕ್ರಮಗಳಿಗೆ ಮುಸ್ಲಿಮರ ಪ್ರವೇಶವನ್ನು ನಿರ್ಬಂಧಿಸುವಂತೆ ವಿಎಚ್‌ಪಿ ಸೂಚಿಸಿದ್ದು, ಕಾರ್ಯಕ್ರಮಕ್ಕೆ ಆಗಮಿಸುವವರ ಗುರುತಿನ ಪರಿಶೀಲನೆ ಹಾಗೂ ಭಾಗವಹಿಸುವವರಿಗೆ ತಿಲಕ ಕಡ್ಡಾಯಗೊಳಿಸುವಂತೆ ಆಯೋಜಕರಿಗೆ ತಿಳಿಸಿದೆ. ವಿಎಚ್‌ಪಿ ರಾಷ್ಟ್ರೀಯ ವಕ್ತಾರ ಹಾಗೂ ಜಂಟಿ ಕಾರ್ಯದರ್ಶಿ ಶ್ರೀರಾಜ್ ನಾಯರ್ ಈ ಕುರಿತು ಮಾತನಾಡಿದ್ದು, ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರಬಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
Next Article
ನ. 10ರಂದು ಸೋನಿಯಾ ಗಾಂಧಿ ಆತ್ಮಕತೆ ಬಿಡುಗಡೆ: ಬಿಲಾಂಗಿಂಗ್’ ಪ್ರಕಟಿಸಲಿರುವ ಹಾರ್ಪರ್ ಕಾಲಿನ್ಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment