ಬಾಗಲಕೋಟೆ ಶಾಲೆಯಲ್ಲಿ ಮೇಲ್ಛಾವಣಿ ಕುಸಿತ: ಮುಖ್ಯಶಿಕ್ಷಕ ಸೇರಿ ಇಬ್ಬರು ಇಂಜಿನಿಯರ್‌ಗಳು ಅಮಾನತು

1 month ago

29

0

ಬಾಗಲಕೋಟೆ: ತರಗತಿಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದ ವೇಳೆಯಲ್ಲೇ ಶಾಲಾ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್‌ ಭಾಗ ಕುಸಿದು ಬಿದ್ದು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳ ವಿರುದ್ಧ ಅಮಾನತು ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯ ಲೋಪ ಹಾಗೂ ಶಾಲಾ ಕಟ್ಟಡದ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಹಾಗೂ ಇಬ್ಬರು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್‌ 2ರಂದು ಎಂದಿನಂತೆ ತರಗತಿಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೈಸೂರು ದಸರಾ: ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವಗೆ ಆಹ್ವಾನ
Next Article
ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಸರ್ಕಾರ: ಜಂಬೂಸವಾರಿಯಲ್ಲಿ ಅಭಿಮನ್ಯುವಿಗೆ ವಿಶೇಷ ಗೌರವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment