ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ‘ಪ್ರಜಾಸೇವೆ ಇಲಾಖೆ’ಗೆ ಅಧಿಕೃತ ಚಾಲನೆ

1 month ago

46

0

ಬೆಂಗಳೂರು: ಜನರ ಕುಂದುಕೊರತೆಗಳನ್ನು ಸ್ಥಳದಲ್ಲೇ ಆಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಪ್ರಜಾಸೇವಾ ಇಲಾಖೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ಡಿ.ಕೆ. ಶಿವಕುಮಾರ್ ಅವರು ಪ್ರಜಾಸೇವಾ ಇಲಾಖೆಯ ಪರಿಕಲ್ಪನೆಯನ್ನು ಘೋಷಿಸಿದ್ದರು. ಇದೀಗ ಈ ಯೋಜನೆ ಕಾರ್ಯರೂಪಕ್ಕೆ ಬರುತ್ತಿದ್ದು, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಪ್ರಮುಖ ಹೆಜ್ಜೆಯಾಗಿದೆ. ಜನರ ಅಹವಾಲುಗಳನ್ನು ಕಚೇರಿಗಳಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Don't Miss To Watch 'ಅಪರೇಷನ್ ಸಿಹಿ ಕಹಿ' Tv9 Special At 9.29AM (05-09-2026)
Next Article
ಕರ್ನಾಟಕದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಪೈಪೋಟಿ: ಅನುಮತಿಗಾಗಿ 42 ಅರ್ಜಿ ಸಲ್ಲಿಕೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment