ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ ಅತ್ಯಾವಶ್ಯಕ ; ವಿನಯ್ ಕುಮಾರ್

1 month ago

49

0

ಮಂಡ್ಯ: ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಣ ಮತ್ತು ಶಿಕ್ಷಕರ ಮಾರ್ಗದರ್ಶನ ಅತ್ಯಾವಶ್ಯಕ ಎಂದು ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ವಿನಯ್‌ಕುಮಾರ್ ಅಭಿಪ್ರಾಯಪಟ್ಟರು. ನಗರದ ಹೊಸಹಳ್ಳಿಯಲ್ಲಿರುವ ಶ್ರೀ ಗುರುಜ್ಞಾನ ವಿದ್ಯಾಲಯದಲ್ಲಿ ಅಸೋಸಿಯೇಷನ್ ಆಫ್ ಅಲಯನ್ಸ್ ಸಂಸ್ಥೆ ಇಂಟರ್‌ನ್ಯಾಷನಲ್ ಜಿಲ್ಲಾ ಶಾಖೆ, ದ್ವಾರಕ ಅಲಯನ್ಸ್ ಸಂಸ್ಥೆ, ಜನಪರ ಸಾಹಿತ್ಯ ಪರಿಷತ್ತು ಕರ್ನಾಟಕ ರಾಜ್ಯ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗುರುವಿನ ಮಾರ್ಗದರ್ಶನಲ್ಲಿ ಎನನ್ನಾದರೂ ಸಾಧನೆ ಮಾಡಬಹುದು, ಪ್ರಾಥಮಿಕ, ಪ್ರೌಢ, […] The post ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಮಾರ್ಗದರ್ಶನ ಅತ್ಯಾವಶ್ಯಕ ; ವಿನಯ್ ಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
Next Article
ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತಲುಪಿಸುವುದು ನಮ್ಮ ಗುರಿ : ಚಲುವರಾಯಸ್ವಾಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment