ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ|ಜನಸಾಮಾನ್ಯರ ಮನೆಬಾಗಿಲಿಗೆ ಸರ್ಕಾರಿ ಸೇವೆಗಳು:ಸಚಿವ ಎಸ್ ಎಸ್ ಮಲ್ಲಿಕಾರ್ಜುನ

1 month ago

53

0

ದಾವಣಗೆರೆ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಅಭಿಯಾನ  ಜಿಲ್ಲೆಯ ಜನರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ಆಡಳಿತವನ್ನು ನೇರವಾಗಿ ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಯೋಜನೆ ಯಾಗಿದ್ದು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ  ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್ ಮಲ್ಲಿಕಾರ್ಜುನ ಅವರು ತಿಳಿಸಿದರು. ಶನಿವಾರ ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಯಲ್ಲಿ ಏರ್ಪಡಿಸಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ   ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಮುಖ್ಯಮಂತ್ರಿಗಳು  ವಿಜಯನಗರ ಜಿಲ್ಲೆ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……
Next Article
ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ : ಮಧ್ಯವರ್ತಿಗಳಿಗೆ ಹಣ ನೀಡಬೇಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment