ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ : ಮಧ್ಯವರ್ತಿಗಳಿಗೆ ಹಣ ನೀಡಬೇಡಿ

1 month ago

67

0

ದಾವಣಗೆರೆ : ಮಹಾನಗರಪಾಲಿಕೆಯಲ್ಲಿ ಖಾಲಿ ಇರುವ 210 ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಲ್ಪರ್, ಲೋಡರ್ ಹಾಗೂ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ ಅವಲಂಬಿತರಿಗೆ ಅರ್ಜಿ ನಮೂನೆಗಳನ್ನು ಮಹಾನಗರಪಾಲಿಕೆಯಿಂದ ವಿತರಿಸಲಾಗಿದೆ. ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಸಲ್ಲಿಸಲು ಸೆ.11 ರವರೆಗೆ ಕಾಲಾವಕಾಶ ನೀಡಲಾಗಿದೆ.  ಮಹಾನಗರಪಾಲಿಕೆಯಲ್ಲಿ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿರಲಿದೆ. ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಹೆಲ್ಪರ್, ಲೋಡರ್‍ಗಳ ನೇಮಕಾತಿಗೆ ಅರ್ಹತೆ ಹೊಂದಿದ್ದು, ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದಂತೆ ಅರ್ಜಿ ನಮೂನೆಗಳನ್ನು ನೇರವಾಗಿ ಅಭ್ಯರ್ಥಿಗಳಿಗೆ ಮಾತ್ರವೇ ವಿತರಿಸಿದ್ದು, ಖುದ್ದಾಗಿ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪ್ರಜಾಸೇವೆ’ ಅಭಿಯಾನಕ್ಕೆ ಚಾಲನೆ|ಜನಸಾಮಾನ್ಯರ ಮನೆಬಾಗಿಲಿಗೆ ಸರ್ಕಾರಿ ಸೇವೆಗಳು:ಸಚಿವ ಎಸ್ ಎಸ್ ಮಲ್ಲಿಕಾರ್ಜುನ
Next Article
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ : ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment