ರಾಷ್ಟ್ರಮಟ್ಟದ ಸೇಪೆಕ್ ಟೆಕ್ರಾ ಪಂದ್ಯಾವಳಿಗೆ ಈಶ್ವರಮ್ಮ ಶಾಲಾ ವಿದ್ಯಾರ್ಥಿ ಸಮೃದ್ಧ ಆಯ್ಕೆ

1 month ago

31

0

ದಾವಣಗೆರೆ : ನಗರದ ಈಶ್ವರಮ್ಮ ಉನ್ನತ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿ ಕು. ಸಮೃದ್ದ ಎಸ್.ಎಸ್. ಅವರು ರಾಷ್ಟ್ರಮಟ್ಟದ ಸೇಪೆಕ್ ಟೆಕ್ರಾ ಪಂದ್ಯಾವಳಿಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಕರ್ನಾಟಕ ಅಮೆಚೂರ್ ಸೇಪೆಕ್ ಟೆಕ್ರಾ ಅಸೋಸಿಯೇಷನ್ ವತಿಯಿಂದ ಆಯೋಜಿಸಿರುವ 29ನೇ ರಾಷ್ಟ್ರೀಯ ಬಾಲಕ ಮತ್ತು ಬಾಲಕಿಯರ ಸಬ್‌ಜೂನಿಯರ್ ಸೇಪೆಕ್ ಟೆಕ್ರಾ ಪಂದ್ಯಾವಳಿ ಸೆ.6ರಿಂದ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆಯಲಿದೆ. ಈ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕು. ಸಮೃದ್ದ ಎಸ್.ಎಸ್. ಅವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ : ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ
Next Article
ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ: ವಿವಿಧ ಯೋಜನೆಯಗಳಿಗೆ ಸಾಲ ಸೌಲಭ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment