ತುಂಗಭದ್ರ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

1 month ago

29

0

ಹೊಸದಿಗಂತ ವರದಿ ಕೊಪ್ಪಳ: ತುಂಗಭದ್ರ ಜಲಾಶಯದಲ್ಲಿ ತುಂಬಿರುವ ಭಾರೀ ಪ್ರಮಾಣದ ಹೂಳನ್ನು ವೈಜ್ಞಾನಿಕವಾಗಿ ತೆರವುಗೊಳಿಸಲು ಸಾಧ್ಯವಿದೆಯೇ ಎಂಬುದನ್ನು ಸರ್ಕಾರ ತಕ್ಷಣ ತಜ್ಞರಿಂದ ಪರಿಶೀಲಿಸಬೇಕು. ಹೂಳು ತೆರವು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದಾದರೆ, ಯಾವುದೇ ವಿಳಂಬ ಮಾಡದೆ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟು ಯೋಜನೆಯನ್ನು ಕಾರ್ಯಗತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಶನಿವಾರ ಪಾದಯಾತ್ರೆಯ ವೇಳೆ ನವಿಲೆ ಸಮಾನಾಂತರ ಜಲಾಶಯ ಹೋರಾಟಗಾರರ ಜೊತೆ ನಡೆದ ಸಂವಾದದಲ್ಲಿ ಮಾತನಾಡಿದರು. ತುಂಗಭದ್ರ ಜಲಾಶಯ ಅಚ್ಚುಕಟ್ಟು ಪ್ರದೇಶದ […] The post ತುಂಗಭದ್ರ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ಬಿ.ವೈ. ವಿಜಯೇಂದ್ರ ಆಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಿಕ್ಷಕರಿಗೆ ‘Tr’ ಗೌರವ, ಗ್ರಾಮೀಣ ಪ್ರತಿಭೆಗೆ 7% ಮೀಸಲಾತಿ: ಡಿಕೆಶಿ ಮಹತ್ವದ ಘೋಷಣೆ
Next Article
ಮತದಾರರ ಪಟ್ಟಿಯಲ್ಲಿ ‘ನೋ ಮ್ಯಾಪಿಂಗ್’ ಕಾಟ: ಬೆಂಗಳೂರಿನ ಬಹುಕಾಲದ ನಿವಾಸಿಗಳಿಗೂ ಸಿಕ್ತು ನೋಟಿಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment